Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 25 — Surah Al-Maidah 5:25

ಅವನು (ಅಲ್ಲಾಹನು) ಹೇಳಿದನು; ಈ ಭೂಭಾಗವು ನಲ್ವತ್ತು ವರ್ಷಗಳ ತನಕ ಇವರ ಪಾಲಿಗೆ ನಿಷಿದ್ಧವಾಗಿದೆ. ಆ ತನಕ ಅವರು ಭೂಮಿಯಲ್ಲಿ ಅಲೆಯುತ್ತಲೇ ಇರುವರು. ಅವಿಧೇಯ ಜನಾಂಗದ ಕುರಿತು ನೀವು ವಿಷಾದಿಸಬೇಡಿ