Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 28 — Surah Al-Maidah 5:28

‘‘ಖಂಡಿತವಾಗಿಯೂ ನೀನೀಗ ನನ್ನ ಪಾಪಗಳನ್ನೂ ನಿನ್ನ ಪಾಪಗಳನ್ನೂ ಹೊತ್ತು ನರಕವಾಸಿಗಳ ಸಾಲಿಗೆ ಸೇರಬೇಕೆಂದು ನಾನು ಬಯಸುತ್ತೇನೆ. ಅಕ್ರಮಿಗಳಿಗೆ ಇರುವುದು ಅದೇ ಪ್ರತಿಫಲ.’’