Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 29 — Surah Al-Maidah 5:29

ಕೊನೆಗೆ ಅವನ ಚಿತ್ತವು ತನ್ನ ಸಹೋದರನ ಹತ್ಯೆಗೆ ಅವನನ್ನು ಸಿದ್ಧಗೊಳಿಸಿತು. ಅವನು ತನ್ನ ಸಹೋದರನನ್ನು ಕೊಂದು ಬಿಟ್ಟನು ಮತ್ತು ಎಲ್ಲವನ್ನೂ ಕಳೆದುಕೊಂಡವರ ಸಾಲಿಗೆ ಸೇರಿದನು