Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 30 — Surah Al-Maidah 5:30

ಆ ಬಳಿಕ ಅಲ್ಲಾಹನು (ಅವನೆಡೆಗೆ) ಒಂದು ಕಾಗೆಯನ್ನು ಕಳುಹಿಸಿದನು. ತನ್ನ ಸಹೋದರನ ಶವವನ್ನು ಹೇಗೆ ಅಡಗಿಸಬೇಕೆಂದು ಆತನಿಗೆ ತೋರಿಸಲು ಅದು ನೆಲವನ್ನು ಕೊರೆಯುತ್ತಿತ್ತು . ಆಗ ಅವನು ಹೇಳಿದನು; ’’ಅಯ್ಯೋ ನನ್ನ ಅವಸ್ಥೆ! ನನ್ನ ಸಹೋದರನ ಶವವನ್ನು ಅಡಗಿಸುವ ವಿಷಯದಲ್ಲಿ ಈ ಕಾಗೆಯಂತಾಗಲಿಕ್ಕೂ ನನ್ನಿಂದಾಗಲಿಲ್ಲ’’. ಹೀಗೆ ಅವನು, ಪಶ್ಚಾತ್ತಾಪ ಪಡುವವರ ಸಾಲಿಗೆ ಸೇರಿದನು