ಅಲ್ಲಾಹ್ ಮತ್ತು ಅವನ ದೂತರ ವಿರುದ್ಧ ಯುದ್ಧ ಸಾರಿದವರಿಗೆ ಮತ್ತು ಭೂಮಿಯಲ್ಲಿ ಅಶಾಂತಿಯನ್ನು ಹಬ್ಬಲು ಹೆಣಗಾಡುವವರಿಗೆ ಇರುವ ಪ್ರತಿಫಲವೇನೆಂದರೆ, ಅವರನ್ನು ಕೊಲ್ಲಬೇಕು ಅಥವಾ ಶಿಲುಬೆಗೇರಿಸಬೇಕು ಅಥವಾ ಅವರ ಕೈಗಳನ್ನು ಹಾಗೂ ಕಾಲುಗಳನ್ನು ವಿರುದ್ಧ ಕಡೆಗಳಲ್ಲಿ (ಉದಾ: ಬಲಗೈ ಮತ್ತು ಎಡಕಾಲು) ಕತ್ತರಿಸಬೇಕು ಅಥವಾ ಅವರನ್ನು ನಾಡಿನಿಂದ ಹೊರಗಟ್ಟಬೇಕು. ಇದು ಇಹಲೋಕದಲ್ಲಿ ಅವರಿಗಿರುವ ಅಪಮಾನ. ಇನ್ನು ಪರಲೋಕದಲ್ಲಂತೂ ಅವರಿಗಾಗಿ ಭಾರೀ ಹಿಂಸೆ ಕಾದಿದೆ