Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 36 — Surah Al-Maidah 5:36

ಅವರು ನರಕಾಗ್ನಿಯಿಂದ ಹೊರ ಹೋಗಲು ಹಂಬಲಿಸುವರು. ಆದರೆ ಅದರಿಂದ ಹೊರ ಹೋಗಲು ಅವರಿಗೆಂದೂ ಸಾಧ್ಯವಾಗದು. ಅವರಿಗಿರುವುದು – ಶಾಶ್ವತವಾದ ಯಾತನೆ