Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 46 — Surah Al-Maidah 5:46

ಇಂಜೀಲ್ ಗ್ರಂಥದವರು, ಅಲ್ಲಾಹನು ಅದರಲ್ಲಿ ಇಳಿಸಿಕೊಟ್ಟಿರುವ (ನಿಯಮ) ಪ್ರಕಾರ ತೀರ್ಪು ನೀಡಲಿ. ಅಲ್ಲಾಹನು ಇಳಿಸಿಕೊಟ್ಟಿರುವ ನಿಯಮದಂತೆ ತೀರ್ಪು ನೀಡದವರು ಅವಿಧೇಯರಾಗಿದ್ದಾರೆ