Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 5 - Al-Maidah
Translation by Abdussalam Puthige — Permalink
Verse 49 — Surah Al-Maidah 5:49
ಅವರೇನು, ಅಜ್ಞಾನ ಕಾಲದ ನಿಯಮವನ್ನು ಅಪೇಕ್ಷಿಸುತ್ತಿದ್ದಾರೆಯೇ? ದೃಢ ವಿಶ್ವಾಸ ಉಳ್ಳವರ ಪಾಲಿಗೆ ಅಲ್ಲಾಹನ ನಿಯಮಕ್ಕಿಂತ ಉತ್ತಮ ನಿಯಮ ಬೇರಾವುದಿದೆ