Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 52 — Surah Al-Maidah 5:52

(ಅಂಥವರ ಕುರಿತು) ವಿಶ್ವಾಸಿಗಳು ‘‘ನಾವು ನಿಮ್ಮ ಜೊತೆಗಿದ್ದೇವೆಂದು ಅಲ್ಲಾಹನ ಹೆಸರಲ್ಲಿ ಆಣೆ ಹಾಕಿ ಹೇಳುತ್ತಿದ್ದವರು ಇವರೇ?‘‘ ಎಂದು ಕೇಳುತ್ತಾರೆ. ನಿಜವಾಗಿ ಅವರ ಕರ್ಮಗಳೆಲ್ಲವೂ ವ್ಯರ್ಥವಾದವು ಮತ್ತು ಅವರು ಎಲ್ಲವನ್ನೂ ಕಳೆದು ಕೊಂಡವರಾದರು