Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 54 — Surah Al-Maidah 5:54

ನಿಜವಾಗಿ ಅಲ್ಲಾಹ್, ಅವನ ದೂತರು ಮತ್ತು ವಿಶ್ವಾಸಿಗಳು ಮಾತ್ರ ನಿಮ್ಮ ಪೋಷಕರಾಗಿದ್ದಾರೆ. ಅವರು (ವಿಶ್ವಾಸಿಗಳು) ನಮಾಝ್ ಅನ್ನು ಸ್ಥಾಪಿಸುವವರು, ಝಕಾತ್ ಪಾವತಿಸುವವರು ಮತ್ತು (ಅಲ್ಲಾಹನೆದುರು) ಬಾಗುವವರಾಗಿರುತ್ತಾರೆ