Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 55 — Surah Al-Maidah 5:55

ಅಲ್ಲಾಹ್ ಮತ್ತು ಅವನ ದೂತರನ್ನು ಹಾಗೂ ವಿಶ್ವಾಸಿಗಳನ್ನು ಪೋಷಕರಾಗಿ ನೆಚ್ಚಿಕೊಂಡವರು (ತಿಳಿದಿರಲಿ;) – ಅಲ್ಲಾಹನ ಪಡೆಯವರೇ ಖಂಡಿತ ವಿಜಯಿಗಳಾಗುವರು