Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 6 — Surah Al-Maidah 5:6

ಅಲ್ಲಾಹನು ನಿಮಗೆ ನೀಡಿರುವ ಕೊಡುಗೆಯನ್ನು ಮತ್ತು ಅವನ ಜೊತೆ ನೀವು ಮಾಡಿರುವ ಕರಾರನ್ನು ನೆನಪಿಸಿಕೊಳ್ಳಿರಿ. ಆಗ ನೀವು, ‘‘ನಾವು ಕೇಳಿದೆವು ಮತ್ತು ಅನುಸರಿಸಿದೆವು’’ ಎಂದು ಹೇಳಿದ್ದಿರಿ. ಸದಾ ಅಲ್ಲಾಹನಿಗೆ ಅಂಜಿರಿ. ಅಲ್ಲಾಹನಂತು ಮನಸ್ಸಿನ ವಿಚಾರಗಳನ್ನು ಬಲ್ಲವನಾಗಿದ್ದಾನೆ