Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 61 — Surah Al-Maidah 5:61

ಅವರಲ್ಲಿ ಹೆಚ್ಚಿನವರು ಪಾಪ ಹಾಗೂ ದ್ರೋಹದ ಕೆಲಸಗಳಲ್ಲಿ ಉತ್ಸಾಹ ತೋರುವುದನ್ನು ಮತ್ತು ನಿಷಿದ್ಧ ವಸ್ತುಗಳನ್ನು ತಿನ್ನುವುದನ್ನು ನೀವು ಕಾಣುವಿರಿ. ಅವರು ಮಾಡುತ್ತಿರುವುದೆಲ್ಲವೂ ತೀರಾ ಕೆಟ್ಟದು