Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 64 — Surah Al-Maidah 5:64

ಗ್ರಂಥದವರು ವಿಶ್ವಾಸಿಗಳಾಗಿ, ಧರ್ಮ ನಿಷ್ಠರಾಗಿ ಬಿಟ್ಟಿದ್ದರೆ ನಾವು ಅವರನ್ನು ಅವರ ಎಲ್ಲ ಪಾಪಗಳಿಂದ ಮುಕ್ತಗೊಳಿಸಿ ಬಿಡುತ್ತಿದ್ದೆವು ಮತ್ತು ಅನುಗ್ರಹಗಳೇ ತುಂಬಿರುವ ಸ್ವರ್ಗ ತೋಟಗಳೊಳಗೆ ಅವರನ್ನು ಸೇರಿಸುತ್ತಿದ್ದೆವು