Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 5 - Al-Maidah
Translation by Abdussalam Puthige — Permalink
Verse 73 — Surah Al-Maidah 5:73
ಅವರೇನು ಅಲ್ಲಾಹನ ಬಳಿ ಪಶ್ಚಾತ್ತಾಪ ಪಡುವುದಿಲ್ಲವೆ ಮತ್ತು ಅವನಲ್ಲಿ ಕ್ಷಮೆ ಯಾಚಿಸುವುದಿಲ್ಲವೆ? ಅಲ್ಲಾಹನಂತು ತುಂಬಾ ಕ್ಷಮಾಶೀಲ ಮತ್ತು ಕರುಣಾಮಯಿ ಆಗಿದ್ದಾನೆ