Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 74 — Surah Al-Maidah 5:74

ಮರ್ಯಮರ ಪುತ್ರ ಮಸೀಹರು ಅಲ್ಲಾಹನ ದೂತರಲ್ಲದೆ ಬೇರೇನಲ್ಲ. ಅವರಿಗಿಂತ ಹಿಂದೆಯೂ ದೇವದೂತರಿದ್ದರು. ಅವರ ತಾಯಿ (ಮರ್ಯಮ್) ತುಂಬಾ ಸತ್ಯವಂತ ಮಹಿಳೆಯಾಗಿದ್ದರು. ಅವರಿಬ್ಬರೂ ಆಹಾರ ಸೇವಿಸುತ್ತಿದ್ದರು. ನಾವು ಯಾವ ರೀತಿಯಲ್ಲಿ ಅವರಿಗೆ ಪುರಾವೆಗಳನ್ನು ವಿವರಿಸಿಕೊಡುತ್ತಿದ್ದೇವೆಂಬುದನ್ನು ನೋಡಿರಿ ಮತ್ತು (ಇಷ್ಟಾಗಿಯೂ) ಅವರು ಎಲ್ಲೆಲ್ಲೋ ಅಲೆಯುತ್ತಿರುವುದನ್ನು ನೋಡಿರಿ