Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 77 — Surah Al-Maidah 5:77

ಇಸ್ರಾಈಲರ ಸಂತತಿಗಳ ಪೈಕಿ ಧಿಕ್ಕಾರಿಗಳು ದಾವೂದ್‌ರ ಬಾಯಿಯಿಂದ ಹಾಗೂ ಮರ್ಯಮರ ಪುತ್ರ ಈಸಾರಿಂದ ಶಪಿತರಾದರು. ಅವರು ಅವಿಧೇಯರಾಗಿದ್ದುದು ಮತ್ತು ಅತಿರೇಕವೆಸಗುತ್ತಿದ್ದುದೇ ಇದಕ್ಕೆ ಕಾರಣವಾಗಿತ್ತು