Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 81 — Surah Al-Maidah 5:81

ಜನರ ಪೈಕಿ ಯಹೂದಿಗಳು ಮತ್ತು ಬಹುದೇವಾರಾಧಕರು ವಿಶ್ವಾಸಿಗಳ ವಿರುದ್ಧ ಹೆಚ್ಚು ಶತ್ರುತ್ವ ಉಳ್ಳವರಾಗಿರುವುದನ್ನು ನೀವು ಕಾಣುವಿರಿ. ಹಾಗೆಯೇ ‘‘ನಾವು ಕ್ರೈಸ್ತರು’’ ಎಂದು ಹೇಳುವವರನ್ನು ನೀವು ವಿಶ್ವಾಸಿಗಳ ಜೊತೆ ಹೆಚ್ಚಿನ ಸ್ನೇಹ ಉಳ್ಳವರಾಗಿ ಕಾಣುವಿರಿ. ಇದೇಕೆಂದರೆ ಅವರ ನಡುವೆ ನಿಸ್ವಾರ್ಥ ಧರ್ಮ ಸೇವಕರು ಹಾಗೂ ಸಾಧುಗಳಿದ್ದಾರೆ ಮತ್ತು ಅವರು ಅಹಂಕಾರ ಪಡುವವರಲ್ಲ