Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 82 — Surah Al-Maidah 5:82

ದೂತರೆಡೆಗೆ ಇಳಿಸಿಕೊಡಲಾಗಿರುವ ಸಂದೇಶವನ್ನು ಕೇಳಿದಾಗ, ಅವರು ಸತ್ಯವನ್ನು ಗುರುತಿಸಿದ್ದರಿಂದ ಅವರ ಕಣ್ಣುಗಳಲ್ಲಿ ಕಣ್ಣೀರು ಉಕ್ಕುವುದನ್ನು ನೀವು ಕಾಣುತ್ತೀರಿ. ಅವರು ಹೇಳುತ್ತಾರೆ; ‘‘ನಮ್ಮೊಡೆಯಾ, ನಾವು ನಂಬಿದೆವು. ನಮ್ಮ ಹೆಸರನ್ನು (ಸತ್ಯದ ಪರ) ಸಾಕ್ಷಿಗಳ ಜೊತೆ ಬರೆ’’