Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 83 — Surah Al-Maidah 5:83

‘‘ಅಲ್ಲಾಹನನ್ನು ಹಾಗೂ ನಮ್ಮ ಬಳಿಗೆ ಬಂದಿರುವ ಸತ್ಯವನ್ನು ನಾವೇಕೆ ನಂಬಬಾರದು? ನಾವಂತು, ನಮ್ಮೊಡೆಯನು ನಮ್ಮನ್ನು ಸಜ್ಜನರ ಸಾಲಿಗೆ ಸೇರಿಸಬೇಕೆಂದು ಹಂಬಲಿಸುತ್ತಿದ್ದೇವೆ’’