Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 84 — Surah Al-Maidah 5:84

ಅವರ ಈ ಹೇಳಿಕೆಯ ಫಲವಾಗಿ ಅಲ್ಲಾಹನು ಅವರಿಗೆ, ತಳದಲ್ಲಿ ನದಿಗಳು ಹರಿಯುತ್ತಿರುವ ತೋಟಗಳನ್ನು ದಯಪಾಲಿಸಿದನು. ಅವರು ಅವುಗಳಲ್ಲಿ ಸದಾ ಕಾಲ ಇರುವರು. ಇದು ಸಜ್ಜನರಿಗಿರುವ ಪ್ರತಿಫಲ