Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 89 — Surah Al-Maidah 5:89

ವಿಶ್ವಾಸಿಗಳೇ, ಮದ್ಯ, ಜೂಜಾಟ, ವಿಗ್ರಹಗಳು ಮತ್ತು ದಾಳದಾಟ ಇವೆಲ್ಲಾ ಶೈತಾನನ ಮಲಿನ ಚಟುವಟಿಕೆಗಳಾಗಿವೆ. ನೀವು ವಿಜಯಿಗಳಾಗಲು ಅವೆಲ್ಲವುಗಳಿಂದ ದೂರ ಉಳಿಯಿರಿ