Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 95 — Surah Al-Maidah 5:95

(ಇಹ್ರಾಮಿನ ಸ್ಥಿತಿಯಲ್ಲಿ) ಕಡಲಿನ ಬೇಟೆಯನ್ನು ನಿಮ್ಮ ಪಾಲಿಗೆ ಸಮ್ಮತಿಸಲಾಗಿದೆ. ಅದರ ಆಹಾರವು ನಿಮಗೆ ಹಾಗೂ ಕಡಲ ಪ್ರಯಾಣಿಕರಿಗೆ ಉಪಯುಕ್ತವಾಗಿದೆ. ನೀವು ‘ಇಹ್ರಾಮ್’ನ ಸ್ಥಿತಿಯಲ್ಲಿರುವಾಗ ಭೂಭಾಗದ ಬೇಟೆಯು ನಿಮ್ಮ ಪಾಲಿಗೆ ನಿಷಿದ್ಧವಾಗಿದೆ. ನೀವು ಅಲ್ಲಾಹನಿಗೆ ಅಂಜಿರಿ. ಕೊನೆಗೆ ಅವನ ಬಳಿಯೇ ನಿಮ್ಮೆಲ್ಲರನ್ನು ಒಟ್ಟು ಸೇರಿಸಲಾಗುವುದು