Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 5 - Al-Maidah
Translation by Abdussalam Puthige — Permalink
Verse 97 — Surah Al-Maidah 5:97
ನಿಮಗೆ ತಿಳಿದಿರಲಿ – ಅಲ್ಲಾಹನು ಭಾರೀ ಕಠಿಣ ಶಿಕ್ಷೆ ನೀಡುವವನಾಗಿದ್ದಾನೆ ಮತ್ತು ಅದೇ ವೇಳೆ ಅಲ್ಲಾಹನು ತುಂಬಾ ಕ್ಷಮಾಶೀಲನೂ, ಕರುಣಾಮಯಿಯೂ ಆಗಿದ್ದಾನೆ