Back to Languages

Kannada - Chapter 5 - Al-Maidah

Translation by Abdussalam Puthige — Permalink

Verse 98 — Surah Al-Maidah 5:98

ದೂತರ ಮೇಲಿರುವುದು (ಸಂದೇಶವನ್ನು) ತಲುಪಿಸುವ ಹೊಣೆಗಾರಿಕೆ ಮಾತ್ರ. ನೀವು ಪ್ರಕಟಪಡಿಸುತ್ತಿರುವ ಮತ್ತು ನೀವು ಬಚ್ಚಿಡುತ್ತಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು