Back to Languages

Kannada - Chapter 50 - Qaf

Translation by Abdussalam Puthige — Permalink

Verse 11 — Surah Qaf 50:11

ಇವೆಲ್ಲಾ (ನಮ್ಮ) ದಾಸರಿಗಾಗಿರುವ ಆಹಾರಗಳು. ಮತ್ತು ನಾವು, ನಿರ್ಜೀವವಾಗಿರುವ ನಾಡುಗಳಿಗೆ ಆ (ನೀರಿನ) ಮೂಲಕ, ಮರು ಜೀವ ನೀಡುವೆವು. ಹೀಗೆಯೇ ನಡೆಯಲಿದೆ ಸತ್ತವರನ್ನು (ಮತ್ತೆ ಜೀವಂತಗೊಳಿಸಿ) ಹೊರತೆಗೆಯುವ ಕ್ರಿಯೆ