Back to Languages

Kannada - Chapter 50 - Qaf

Translation by Abdussalam Puthige — Permalink

Verse 16 — Surah Qaf 50:16

ನಾವೇ ಮನುಷ್ಯನನ್ನು ಸೃಷ್ಟಿಸಿರುವೆವು ಮತ್ತು ಅವನ ಮನಸ್ಸಿನೊಳಗಿನ ಗೊಂದಲಗಳನ್ನೂ ನಾವು ಚೆನ್ನಾಗಿ ಬಲ್ಲೆವು. ನಿಜವಾಗಿ ನಾವು ಅವನ ಜೀವನಾಡಿಗಿಂತಲೂ ಅವನಿಗೆ ಹತ್ತಿರವಾಗಿರುವೆವು