Back to Languages

Kannada - Chapter 50 - Qaf

Translation by Abdussalam Puthige — Permalink

Verse 21 — Surah Qaf 50:21

ಅಂದು ಪ್ರತಿಯೊಬ್ಬನೂ (ಅಲ್ಲಾಹನ ಮುಂದೆ) ಹಾಜರಾಗುವನು. ಅವನ ಜೊತೆ (ಅವನನ್ನು) ನಡೆಸುವ ಒಬ್ಬನಿರುವನು ಮತ್ತು ಒಬ್ಬ ಸಾಕ್ಷಿಯೂ ಇರುವನು