Back to Languages

Kannada - Chapter 50 - Qaf

Translation by Abdussalam Puthige — Permalink

Verse 27 — Surah Qaf 50:27

ಅವನ ಸಂಗಾತಿಯಾಗಿದ್ದವನು ಹೇಳುವನು; ‘‘ನಮ್ಮೊಡೆಯಾ, ಅವನನ್ನು ವಿದ್ರೋಹಿಯಾಗಿಸಿದವನು ನಾನಲ್ಲ. ಸ್ವತಃ ಅವನೇ ತಪ್ಪು ದಾರಿಯಲ್ಲಿ ಬಹುದೂರ ಹೊರಟು ಹೋಗಿದ್ದನು’’