Back to Languages

Kannada - Chapter 50 - Qaf

Translation by Abdussalam Puthige — Permalink

Verse 36 — Surah Qaf 50:36

ಅವರಿಗಿಂತ (ಮಕ್ಕಃದವರಿಗಿಂತ) ಹಿಂದೆ ನಾವು ಅದೆಷ್ಟೋ ಜನಾಂಗಗಳನ್ನು ನಾಶ ಮಾಡಿರುವೆವು. ಅವರು ಇವರಿಗಿಂತ ತುಂಬಾ ಆದರೆ, ಕೊನೆಗೆ ‘‘ಪಲಾಯನಕ್ಕೆ ದಾರಿಯುಂಟೇ?’’ ಎನ್ನುತ್ತಾ ಅವರು ನಾಡು ನಾಡು ಅಲೆಯ ತೊಡಗಿದರು