Back to Languages

Kannada - Chapter 50 - Qaf

Translation by Abdussalam Puthige — Permalink

Verse 39 — Surah Qaf 50:39

ಅವರಾಡುವ ಮಾತುಗಳ ಕುರಿತು ನೀವು ಸಹನಶೀಲರಾಗಿರಿ. ಮತ್ತು ಸೂರ್ಯೋದಯಕ್ಕೆ ಮುನ್ನವೂ ಸೂರ್ಯಾಸ್ತಮಾನಕ್ಕೆ ಮುನ್ನವೂ ನಿಮ್ಮ ಒಡೆಯನನ್ನು ಪ್ರಶಂಸಿಸುತ್ತಾ ಅವನ ಪಾವಿತ್ರವನ್ನು ಜಪಿಸಿರಿ