Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 50 - Qaf
Translation by Abdussalam Puthige — Permalink
Verse 9 — Surah Qaf 50:9
ಅದೇ ರೀತಿ, ನಾವು ಆಕಾಶದಿಂದ ಸಮೃದ್ಧ ನೀರನ್ನು ಇಳಿಸಿರುವೆವು ಹಾಗೂ ಆ ಮೂಲಕ ತೋಟಗಳನ್ನು ಮತ್ತು ಹೊಲಗಳ ಧಾನ್ಯಗಳನ್ನು ಬೆಳೆಸಿರುವೆವು