Back to Languages

Kannada - Chapter 51 - Adh-Dhariyat

Translation by Abdussalam Puthige — Permalink

Verse 1 — Surah Adh-Dhariyat 51:1

ಅವರು ಹೇಳುತ್ತಿರುವುದನ್ನೆಲ್ಲಾ ನಾವು ಚೆನ್ನಾಗಿ ಬಲ್ಲೆವು. ನೀವು ಅವರನ್ನು ಬಲವಂತ ಪಡಿಸುವವರಲ್ಲ. ನನ್ನ ಮುನ್ನೆಚ್ಚರಿಕೆಯನ್ನು ಅಂಜುವವರಿಗೆ ನೀವು ಕುರ್‌ಆನಿನ ಮೂಲಕ ಉಪದೇಶಿಸಿರಿ