Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 51 - Adh-Dhariyat
Translation by Abdussalam Puthige — Permalink
Verse 30 — Surah Adh-Dhariyat 51:30
ಅವರ ಪತ್ನಿಯು ಮುಂದೆ ಬಂದು ಅಚ್ಚರಿಯಿಂದ ತನ್ನ ಮುಖಕ್ಕೆ ಕೈ ಇಟ್ಟು, ‘‘ಬಂಜೆಯಾಗಿರುವ ವೃದ್ಧೆಗೆ (ಮಗುವಾಗುವುದೇ)?’’ ಎಂದರು