Back to Languages

Kannada - Chapter 51 - Adh-Dhariyat

Translation by Abdussalam Puthige — Permalink

Verse 31 — Surah Adh-Dhariyat 51:31

ಅವರು (ಅತಿಥಿಗಳು) ಹೇಳಿದರು; ‘‘ಹಾಗೆಯೇ ಆಗುವುದು. (ಹಾಗೆಂದು) ನಿಮ್ಮ ಒಡೆಯನು ಹೇಳಿರುವನು. ಅವನು ಖಂಡಿತ ಯುಕ್ತಿವಂತನೂ ಜ್ಞಾನಿಯೂ ಆಗಿರುವನು’’