Back to Languages

Kannada - Chapter 51 - Adh-Dhariyat

Translation by Abdussalam Puthige — Permalink

Verse 52 — Surah Adh-Dhariyat 51:52

ಮತ್ತು ನೀವು ಅಲ್ಲಾಹನ ಜೊತೆ ಬೇರೊಬ್ಬರನ್ನು ದೇವರಾಗಿಸಿಕೊಳ್ಳಬೇಡಿ. ನಾನು ಅವನ ಕಡೆಯಿಂದ ನಿಮ್ಮನ್ನು ಸ್ಪಷ್ಟವಾಗಿ ಎಚ್ಚರಿಸುವವನಾಗಿದ್ದೇನೆ