Back to Languages

Kannada - Chapter 51 - Adh-Dhariyat

Translation by Abdussalam Puthige — Permalink

Verse 53 — Surah Adh-Dhariyat 51:53

ಇದೇ ರೀತಿ, ಅವರಿಗಿಂತ ಹಿಂದಿನವರು ತಮ್ಮ ಬಳಿಗೆ ಬಂದಿದ್ದ ಯಾವ ದೂತರನ್ನೂ ಜಾದೂಗಾರ ಅಥವಾ ಹುಚ್ಚ ಎಂದು ಕರೆಯದೆ ಬಿಟ್ಟಿರಲಿಲ್ಲ