Back to Languages

Kannada - Chapter 52 - At-Tur

Translation by Abdussalam Puthige — Permalink

Verse 17 — Surah At-Tur 52:17

ಇದರೊಳಗೆ ಪ್ರವೇಶಿಸಿರಿ. ನೀವಿನ್ನು ಸಹನೆ ತೋರಿದರೂ ಸಹನೆ ತೋರದಿದ್ದರೂ ನಿಮ್ಮ ಪಾಲಿಗೆ ಸಮಾನವಾಗಿರುತ್ತದೆ. ನಿಮಗಂತು, ನೀವು ಮಾಡುತ್ತಿದ್ದ ಕೃತ್ಯಗಳ ಪ್ರತಿಫಲವನ್ನಷ್ಟೇ ನೀಡಲಾಗುತ್ತಿದೆ