Back to Languages

Kannada - Chapter 52 - At-Tur

Translation by Abdussalam Puthige — Permalink

Verse 21 — Surah At-Tur 52:21

ಅವರು ಸಾಲು ಸಾಲಾಗಿ ದಿಂಬುಗಳಿಗೆ ಒರಗಿ ವಿರಮಿಸುತ್ತಿರುವರು ಮತ್ತು ನಾವು ವಿಶಾಲ ಕಣ್ಣಿನ ‘ಹೂರ್’ಗಳನ್ನು ಅವರ ಜೊತೆಗಳಾಗಿಸಿರುವೆವು