Back to Languages

Kannada - Chapter 52 - At-Tur

Translation by Abdussalam Puthige — Permalink

Verse 22 — Surah At-Tur 52:22

ವಿಶ್ವಾಸಿಗಳಾಗಿದ್ದವರು ಮತ್ತು ವಿಶ್ವಾಸಿಗಳಾಗಿ ಅವರನ್ನು ಅನುಸರಿಸಿದ, ಅವರ ಸಂತತಿಗಳು – ಅವರನ್ನು ನಾವು ಅವರ ಸಂತತಿಗಳೊಂದಿಗೆ ಸೇರಿಸಿರುವೆವು – ಮತ್ತು ನಾವು ಅವರ ಕರ್ಮಗಳಲ್ಲಿ ಏನನ್ನೂ ಕಡಿತಗೊಳಿಸಲಾರೆವು. ಪ್ರತಿಯೊಬ್ಬನೂ ತನ್ನ ಕರ್ಮಗಳಿಗೆ ಪ್ರತಿಯಾಗಿ ಒತ್ತೆಯಾಳಾಗಿದ್ದಾನೆ