Back to Languages

Kannada - Chapter 52 - At-Tur

Translation by Abdussalam Puthige — Permalink

Verse 24 — Surah At-Tur 52:24

ಅಲ್ಲಿ ಅವರು (ಮೋಜಿಗಾಗಿ) ಪಾನಪಾತ್ರೆಗಳನ್ನು ಎಳೆದಾಡುವರು. ಯಾವುದೇ ಅನಗತ್ಯದ ಸಂಭಾಷಣೆಯಾಗಲಿ, ಪಾಪದ ಮಾತಾಗಲಿ ಅಲ್ಲಿ ಇರಲಾರದು