Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 52 - At-Tur
Translation by Abdussalam Puthige — Permalink
Verse 49 — Surah At-Tur 52:49
(ದೂತರೇ,) ನೀವು ನಿಮ್ಮ ಪ್ರಭುವಿನ ಆದೇಶದಂತೆ ಸಹನಶೀಲರಾಗಿರಿ. ನೀವು ಖಂಡಿತ ನಮ್ಮ ಕಣ್ಣ ಮುಂದಿರುವಿರಿ. ನೀವು ಎದ್ದೇಳುವಾಗ, ನಿಮ್ಮ ಒಡೆಯನ ಪಾವಿತ್ರವನ್ನು ಜಪಿಸಿರಿ