Back to Languages

Kannada - Chapter 53 - An-Najm

Translation by Abdussalam Puthige — Permalink

Verse 24 — Surah An-Najm 53:24

ನಿಜವಾಗಿ ಅವೆಲ್ಲಾ ಕೇವಲ ನೀವು ಮತ್ತು ನಿಮ್ಮ ಪೂರ್ವಜರು ಇಟ್ಟು ಬಿಟ್ಟಿರುವ ಕೆಲವು ಹೆಸರುಗಳು ಮಾತ್ರ. ಅದರ ಪರವಾಗಿ ಅಲ್ಲಾಹನು ಯಾವ ಪುರಾವೆಯನ್ನೂ ಇಳಿಸಿ ಕೊಟ್ಟಿಲ್ಲ. ಅವರು ಕೇವಲ ತಮ್ಮ ಊಹೆಯನ್ನು ಹಾಗೂ ಸ್ವೇಚ್ಛೆಯನ್ನು ಮಾತ್ರವೇ ಅನುಸರಿಸುತ್ತಿದ್ದಾರೆ. ಇದೀಗ ಅವರ ಬಳಿಗೆ ಅವರ ಒಡೆಯನ ಕಡೆಯಿಂದ ಮಾರ್ಗದರ್ಶನವು ಬಂದಿದೆ