Back to Languages

Kannada - Chapter 53 - An-Najm

Translation by Abdussalam Puthige — Permalink

Verse 33 — Surah An-Najm 53:33

ಅವರು (ಸತ್ಕರ್ಮಿಗಳು), ಸಣ್ಣ ಪುಟ್ಟ ಪ್ರಮಾದಗಳ ಹೊರತು, ಎಲ್ಲ ದೊಡ್ಡ ಪಾಪಕೃತ್ಯಗಳಿಂದ ಹಾಗೂ ಅಶ್ಲೀಲ ಕಾರ್ಯಗಳಿಂದ ದೂರ ಉಳಿಯುತ್ತಾರೆ. ಖಂಡಿತವಾಗಿಯೂ ನಿಮ್ಮೊಡೆಯನು ವಿಶಾಲ ಕ್ಷಮಾ ಗುಣ ಉಳ್ಳವನಾಗಿದ್ದಾನೆ. ಅವನಂತೂ, ತಾನು ನಿಮ್ಮನ್ನು ಭೂಮಿಯಿಂದ ಹುಟ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಹೊಟ್ಟೆಗಳೊಳಗೆ ಪುಟ್ಟ ಮಕ್ಕಳಾಗಿದ್ದಾಗಲೂ ನಿಮ್ಮನ್ನು ಚೆನ್ನಾಗಿ ಬಲ್ಲನು. ನೀವು ನಿಮ್ಮ ಪಾವಿತ್ರದ ಕುರಿತು ಕೊಚ್ಚಿಕೊಳ್ಳಬೇಡಿ. ಧರ್ಮನಿಷ್ಠನು ಯಾರೆಂಬುದನ್ನು ಅವನು ಚೆನ್ನಾಗಿ ಬಲ್ಲನು