Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 11 — Surah Al-Qamar 54:11

ಕೊನೆಗೆ ಅವರು (ನೂಹರು), ನಾನಿದೋ ಸೋತು ಹೋಗಿದ್ದೇನೆ. ಇದೀಗ ನೀನೇ ಪ್ರತೀಕಾರ ತೀರಿಸು ಎಂದು ತಮ್ಮ ಒಡೆಯನಿಗೆ ಮೊರೆ ಇಟ್ಟರು