Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 13 — Surah Al-Qamar 54:13

ಮತ್ತು ನಾವು ಭೂಮಿಯಿಂದ ಚಿಲುಮೆಗಳನ್ನು ಹರಿಸಿಬಿಟ್ಟೆವು. ಕೊನೆಗೆ, ಮೊದಲೇ ನಿರ್ಧಾರವಾಗಿದ್ದ ಒಂದು ಕಾರ್ಯಕ್ಕಾಗಿ ನೀರು ಸಂಗ್ರಹವಾಯಿತು