Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 19 — Surah Al-Qamar 54:19

ಆದ್ ಜನಾಂಗದವರೂ (ಸತ್ಯವನ್ನು) ತಿರಸ್ಕರಿಸಿದ್ದರು. (ಅವರ ವಿಷಯದಲ್ಲೂ) ಹೇಗಿತ್ತು ನನ್ನ ಶಿಕ್ಷೆ ಹಾಗೂ ಎಚ್ಚರಿಕೆ