Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 25 — Surah Al-Qamar 54:25

ಅವರು ಹೇಳಿದರು; ನಾವೇನು, ನಮ್ಮೊಳಗಿನ ಒಬ್ಬ ಮಾನವನನ್ನು ಹಿಂಬಾಲಿಸಬೇಕೇ? ಹಾಗೆ ಮಾಡಿದರೆ ನಾವು ದಾರಿಗೆಟ್ಟವರು ಹಾಗೂ ಹುಚ್ಚರಾಗಿ ಬಿಡುವೆವು