Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 28 — Surah Al-Qamar 54:28

ನಾವು ಅವರ ಪಾಲಿಗೆ ಪರೀಕ್ಷೆಯಾಗಿ ಒಂದು ಹೆಣ್ಣೊಂಟೆಯನ್ನು ಕಳಿಸುವೆವು (ಸಾಲಿಹರೇ,) ನೀವು ಅವರನ್ನು ನೋಡುತ್ತಲಿರಿ ಹಾಗೂ ಸಹನಶೀಲರಾಗಿರಿ