Back to Languages

Kannada - Chapter 54 - Al-Qamar

Translation by Abdussalam Puthige — Permalink

Verse 29 — Surah Al-Qamar 54:29

ಮತ್ತು ನೀರನ್ನು ಅವರ ನಡುವೆ ಹಂಚಲಾಗಿದೆ. ಪ್ರತಿಯೊಬ್ಬರೂ ನೀರು ಕುಡಿಯುವ ತಮ್ಮ ಸರದಿಯ ವೇಳೆ ಹಾಜರಿರಬೇಕು ಎಂದು ಅವರಿಗೆ ತಿಳಿಸಿರಿ (ಎನ್ನಲಾಯಿತು)